RSS leader
RSS: ಆರ್‌ಎಸ್‌ಎಸ್ ನಾಯಕ ಸಿ. ಸದಾನಂದನ್ ದಾಳಿಯಲ್ಲಿ ಶಿಕ್ಷೆಗೊಳಗಾದ ಕಾರ್ಯಕರ್ತರಿಗೆ ಸಿಪಿಎಂ ಬೀಳ್ಕೊಡುಗೆ ಕಾರ್ಯಕ್ರಮ: ಹುಟ್ಟು ಹಾಕಿದ ಹೊಸ ವಿವಾದ
RSS: 1994 ರಲ್ಲಿ ರಾಜ್ಯಸಭಾ ಸಂಸದ ಸಿ. ಸದಾನಂದನ್ ಮಾಸ್ಟರ್ ಅವರ ಮೇಲಿನ ದಾಳಿಯಲ್ಲಿ ಎರಡೂ ಕಾಲುಗಳನ್ನು ಕಳೆದುಕೊಂಡ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಎಂಟು ಪಕ್ಷದ ಕಾರ್ಯಕರ್ತರಿಗೆ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಸಾರ್ವಜನಿಕ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಿದ ನಂತರ ಕೇರಳದಲ್ಲಿ ವಿವಾದ ಭುಗಿಲೆದ್ದಿದೆ.
Mohan Bhagawat: ಈ ಒಂದು ಕಾರಣಕ್ಕೆ ಪ್ರತಿ ದಂಪತಿ ಕನಿಷ್ಠ 3 ಮಕ್ಕಳನ್ನು ಹೊಂದಬೇಕು- RSS ಮುಖ್ಯಸ್ಥ ಮೋಹನ್ ಭಾಗವತ್ ಅಚ್ಚರಿ ಹೇಳಿಕೆ
Mohan Bhagawat: ಒಂದು ಸಮುದಾಯದ ದಂಪತಿ ಕನಿಷ್ಠ ಮೂವರು ಮಕ್ಕಳನ್ನು ಹೊಂದಬೇಕು' ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಅದಕ್ಕೆ ಅವರು ಕಾರಣವನ್ನೂ ನೀಡಿದ್ದಾರೆ.
Karnataka government: ಕಾಂಗ್ರೆಸ್ ಸರ್ಕಾರದ ವಿರುದ್ಧ ತಿರುಗಿಬಿದ್ದ ಮುಸ್ಲಿಂ ಮುಖಂಡರು !!
Karnataka government: ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ರಾಜ್ಯ ಸರ್ಕಾರ(Karnataka government)ಇನ್ನೂ ಏಕೆ ಬಂಧಿಸಿಲ್ಲ ಎಂದು ಮುಸ್ಲಿಂ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ಹೌದು, ಕಳೆದ ಬುಧವಾರ ಶಿವಮೊಗ್ಗದಲ್ಲಿ…
Heart Attack: ಕಾರು ಚಲಾಯಿಸುತ್ತಿರುವಾಗ ಹೃದಯಾಘಾತಕ್ಕೊಳಗಾದ RSS ಮುಖಂಡ ಸಾವು!
Bagalkote: RSS ಜಿಲ್ಲಾ ಘಟಕದ ಮುಖಂಡ ಸಿದ್ದು ಚಿಕ್ಕದಾನಿ (45) ಎಂಬುವವರಿಗೆ ಕಾರಿನಲ್ಲೇ ಹೃದಯಾಘಾತವಾಗಿರುವ ಘಟನೆಯೊಂದು ನಡೆದಿದೆ





