ಶನಿವಾರ, 24 ಅಕ್ಟೋಬರ್ 2026

S. ANGARA

Karnataka State Politics Updates

S Angara : ರಾಜಕಾರಣಕ್ಕೆ ನಿವೃತಿ, ಪ್ರಚಾರ ಕಾರ್ಯದಿಂದ ದೂರ ಹೇಳಿಕೆ ಹಿಂಪಡೆದ ಎಸ್.ಅಂಗಾರ

ಅಂಗಾರ ಅವರ ಹೇಳಿಕೆಯಿಂದ ಕಳೆದ 35ವರ್ಷಗಳಿಂದ ಎಸ್.ಅಂಗಾರ ಅವರನ್ನು ಬೆಂಬಲಿಸಿದ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನೋವುಂಟಾಗಿತ್ತು.

Karnataka State Politics Updates

S.Angara : ವಿಧಾನಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬದಲಾವಣೆ ವಿಚಾರ : ಎಸ್.ಅಂಗಾರ ಹೇಳಿಕೆ

ಅವರು ಕಡಬದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಇನ್ನೂ ಮಾಡಿರುವುದಿಲ್ಲ. ಆ ಬಗ್ಗೆ ಗೊಂದವಿಲ್ಲ. ಅಷ್ಟಕ್ಕೂ ನಾನು ಯಾವತ್ತೂ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದವನಲ್ಲ.

ದಕ್ಷಿಣ ಕನ್ನಡ

Bellare police station: ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಲೋಕಾರ್ಪಣೆ | ಜನರ ಬೇಡಿಕೆಗಳಿಗೆ ಶಾಶ್ವತ ವ್ಯವಸ್ಥೆ; ಎಸ್.ಅಂಗಾರ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡವನ್ನು ಅವರು ಸೋಮವಾರ ಉದ್ಘಾಟಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.