ಶನಿವಾರ, 24 ಅಕ್ಟೋಬರ್ 2026

Sabarimala

News

Droupadi Murmu: ಶಬರಿಮಲೆಗೆ ಭೇಟಿ ನೀಡುತ್ತಿರುವ ಮೊದಲ ರಾಷ್ಟ್ರಪತಿ ದ್ರೌಪದಿ ಮುರ್ಮು!

Droupadi Murmu: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇ 18 ರಂದು ಶಬರಿಮಲೆಗೆ ಭೇಟಿ ನೀಡಲಿದ್ದು, ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿಯೇ ಬೆಟ್ಟವನ್ನು ಏರುವ ಸಾಧ್ಯತೆಯಿದೆ.

News

Rayachuru : ಅಯ್ಯಪ್ಪ ಸ್ವಾಮಿ ಮಾಲೆ ಹಾಕಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ !!

Rayachuru: ಮುಸ್ಲಿಂ ಸಮುದಾಯದ ವ್ಯಕ್ತಿ ಒಬ್ಬರು ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಯತ್ತ ಪ್ರಯಾಣ ಬೆಳೆಸಿ ಭಾವೈಕ್ಯತೆ ಮೆರೆದ ಅಪರೂಪದ ಘಟನೆ ಒಂದು ರಾಯಚೂರು(Rayachuru) ಜಿಲ್ಲೆಯ ದೇವದುರ್ಗ (Devadurga) ಪಟ್ಟಣದಲ್ಲಿ ನಡೆದಿದೆ.

News

Kerala: ಶಬರಿಮಲೆ ದರ್ಶನಕ್ಕೆ ನಟ ದಿಲೀಪ್ ಗೆ ವಿಐಪಿ ಟ್ರೀಟ್ ಮೆಂಟ್; ಕೇರಳ ಹೈಕೋರ್ಟ್‌ ಟೀಕೆ

Kerala: ಶಬರಿಮಲೆಗೆ ಭೇಟಿ ನೀಡಿದ ನಟ ದಿಲೀಪ್ ಅವರಿಗೆ ವಿಐಪಿ ಚಿಕಿತ್ಸೆ ನೀಡಿರುವುದನ್ನು ಕೇರಳ ಹೈಕೋರ್ಟ್ ಟೀಕಿಸಿದ್ದು, ದೇವಸ್ವಂ ಮಂಡಳಿಯಿಂದ ವಿವರಣೆ ಕೇಳಿದೆ.

News

Kerala: ಶಬರಿಮಲೆ ಯಾತ್ರಾರ್ಥಿಗಳಿಗೆ ರೈಲ್ವೆ ಇಲಾಖೆಯಿಂದ ಖಡಕ್ ಎಚ್ಚರಿಕೆ – ಇದನ್ನು ಪಾಲಿಸದಿದ್ದರೆ ಜೈಲು ಫಿಕ್ಸ್ !!

Kerala: ಶಬರಿಮಲೆಗೆ(Shabarimale) ತೆರಳುವ ಭಕ್ತರಿಗೆ ದಕ್ಷಿಣ ರೈಲ್ವೆ ಚೆನ್ನೈ ವಿಭಾಗ ಸೂಚನೆಯೊಂದನ್ನು ರವಾನಿಸಿದೆ. ನಿಯಮ ಮೀರಿದರೆ ದಂಡ ಅಥವಾ ಜೈಲು ಶಿಕ್ಷೆಯ ಎಚ್ಚರಿಕೆಯನ್ನೂ ನೀಡಿದೆ.

News

Sabarimala: ಶಬರಿಮಲೆ ಯಾತ್ರಿಗಳಿಗೆ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ: ಅಯ್ಯಪ್ಪ ದರ್ಶನಕ್ಕೆ ಇಷ್ಟು ಭಕ್ತರಿಗೆ ಮಾತ್ರ ಅವಕಾಶ!

Sabarimala: ನವೆಂಬರ್‌ ತಿಂಗಳಿಂದ ಶಬರಿಮಲೆಯಲ್ಲಿ (Sabarimala) ಪ್ರಾರಂಭವಾಗುವ ಎರಡು ತಿಂಗಳ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರಾ ಹಿನ್ನೆಲೆ ಈ ವರ್ಷ ಆನ್‌ಲೈನ್‌ ಬುಕ್ಕಿಂಗ್‌ ಮಾಡಿದವರಿಗೆ ಮಾತ್ರ ಶಬರಿಮಲೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಕೇರಳ ಸರ್ಕಾರ ತಿಳಿಸಿದೆ. ಹೌದು, ಅದಲ್ಲದೆ ಕೇರಳ…

Interesting

Sabarimala: ಶಬರಿಮಲೆಯ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪ್ರಮೋದ್ ಮುತಾಲಿಕ್!!

Sabarimala: ಶಬರಿಮಲೆಯಲ್ಲಿ(Sabarimala) ಜನವರಿ 15ರಿಂದ ಮಕರವಿಳಕ್ಕು ಉತ್ಸವ ಆರಂಭವಾಗಲಿದ್ದು, ಈ ನಿಟ್ಟಿನಲ್ಲಿ ಇದಕ್ಕೆ ಪೂರಕ ತಯಾರಿಗಳನ್ನು ಈಗಾಗಲೇ ಟಿಡಿಬಿ ಮಾಡಿಕೊಂಡಿದೆ.ಜನವರಿ 16 ರಂದು ಸಂಜೆ (6:36:45) ಮಕರ ಜ್ಯೋತಿ ದರ್ಶನವಾಗಲಿದೆ. ಶಬರಿಮಲೆಗೆ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತ…

Food

KMFGhee: ‘ನಂದಿನಿ ತುಪ್ಪ’ಕ್ಕೆ ಮತ್ತೆ ಬಿಗ್ ಶಾಕ್- ಎಷ್ಟೇ ಪ್ರಯತ್ನಿಸಿದ್ರು ತಿರುಪತಿಗೆ ನೋ ಎಂಟ್ರಿ ಎಂದ TTD

KMF Ghee: ದೇಶದಲ್ಲಿ ನಂದಿನಿ ತುಪ್ಪಕ್ಕಿರುವ ಮಾರುಕಟ್ಟೆ ಬೆಲೆಗಿಂತ ಅರ್ಧಕ್ಕರ್ಧ ಬೆಲೆಗೆ ತಿರುಪತಿ ತಿಮ್ಮಪ್ಪನ (Tirumala)ಲಡ್ಡು ತಯಾರಿಕೆಗೆ ತುಪ್ಪವನ್ನು ಕಳುಹಿಸಲು ಸಾಧ್ಯವಿಲ್ಲ ಎಂದು ಕೆಎಂಎಫ್‌ನಿಂದ ತುಪ್ಪ(KMF Ghee) ಸರಬರಾಜು ಮಾಡಿರಲಿಲ್ಲ. ಆದರೆ, ಕಳೆದ ಎರಡು ಬಾರಿಯಿಂದ ಟಿಟಿಡಿಯ ತುಪ್ಪದ…

Food

ಏಲಕ್ಕಿಯಲ್ಲಿ ಸಾಕಷ್ಟು ಪ್ರಮಾಣದ ಕ್ರಿಮಿನಾಶಕ ಪತ್ತೆ | 6.5 ಕೋಟಿ ಅಯ್ಯಪ್ಪ ಸ್ವಾಮಿ ಪ್ರಸಾದ ʼಅರಾವಣಂʼ ನಿರುಪಯುಕ್ತ

ಏಲಕ್ಕಿಯಲ್ಲಿ ಹೆಚ್ಚಿನ ಪ್ರಮಾಣದ ಕ್ರಿಮಿನಾಶಕ ಇರುವುದು ಪತ್ತೆಯಾದ ಹಿನ್ನೆಲೆ 6.5 ಕೋಟಿ ರೂ. ಮೌಲ್ಯದ ಅಯ್ಯಪ್ಪ ಸ್ವಾಮಿ ಪ್ರಸಾದ ‘ಅರಾವಣಂ’ ನಿಷ್ಪ್ರಯೋಜಕವಾಗಿದೆ ಎಂದು ತಿಳಿದುಬಂದಿದೆ. ನ್ಯಾಯಮೂರ್ತಿ ಅನಿಲ್ ಕೆ. ನರೇಂದ್ರನ್ ಮತ್ತು ನ್ಯಾಯಮೂರ್ತಿ ಪಿಜಿ ಅಜಿತ್ ಕುಮಾರ್ ಅವರನ್ನೊಳಗೊಂಡ…

latest

ಶಬರಿಮಲೆ ಯಾತ್ರಿಗಳು ಸಿನಿಮಾ ತಾರೆಯರ ಮತ್ತು ರಾಜಕಾರಣಿಗಳ ಫೋಟೋ ತರುವಂತಿಲ್ಲ – ಹೈ ಕೋರ್ಟ್

ಶಬರಿಮಲೆಗೆ ಬರುವ ಯಾತ್ರಿಗಳು ಸಿನಿಮಾ ತಾರೆಯರ ಮತ್ತು ರಾಜಕಾರಣಿಗಳ ಫೋಟೋ ಅಥವಾ ಬ್ಯಾನರನ್ನು ದೇವರ ದರ್ಶನ ಪಡೆಯುವ ವೇಳೆ ತರುವಂತಿಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಯಾತ್ರಾರ್ಥಿಯೊಬ್ಬರ ದೂರಿನ ಆಧಾರದ ಮೇಲೆ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆ…