Jobs
323 ಸಹಾಯಕ ಕೋಚ್‌ಗಳ ಹುದ್ದೆಗೆ ಸಾಯ್ ಅರ್ಜಿ ಆಹ್ವಾನ
ಹೊಸದಿಲ್ಲಿ: ಕ್ರೀಡಾಪಟುಗಳಿಗೆ ಹೆಚ್ಚಿನ ಬೆಂಬಲ ಮತ್ತು ತರಬೇತಿ ನೀಡುವ ಉದ್ದೇಶದಿಂದ ಭಾರತೀಯ ಕ್ರೀಡಾ ಪ್ರಾಧಿಕಾರವು (ಸಾಯ್), 26 ವಿವಿಧ ಕ್ರೀಡಾ ವಿಭಾಗಗಳಲ್ಲಿ ಸಹಾಯಕ ಕೋಚ್‌ಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ತನ್ನ ಉತ್ಕೃಷ್ಟತಾ ಕೇಂದ್ರಗಳು (ಸೆಂಟರ್ ಆಫ್ ಎಕ್ಸಲೆನ್ಸ್) ಮತ್ತು…


