ದಕ್ಷಿಣ ಕನ್ನಡ
ಮಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ | ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಮಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಹತ್ತನೇ ತರಗತಿ ತೇರ್ಗಡೆಯಾದ ಭಾರತೀಯ ಸೈನ್ಯದಲ್ಲಿ 15 ವರ್ಷಗಳ ಸೇವಾನುಭವ ಹೊಂದಿರುವ 50 ವರ್ಷದೊಳಗಿನ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.…

