ಸೋಮವಾರ, 26 ಅಕ್ಟೋಬರ್ 2026
Trending

Sale of star tortoise

ಮಡಿಕೇರಿ

ನಕ್ಷತ್ರ ಆಮೆಯ ಮಾರಾಟ, ಇಬ್ಬರ ಬಂಧನ | ಅಳಿವಿನಂಚಿನಲ್ಲಿರುವ ಪ್ರಾಣಿಗೆ ಬಂತು ಸಂಕಟ!

ಮಡಿಕೇರಿ:- ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿಯ ಸಿ. ಐ. ಡಿ ಪೊಲೀಸ್ ಅರಣ್ಯ ಸಂಚಾರಿ ದಳ ಬಂಧಿಸಿದೆ. ಎಸ್. ಎ. ಜಗದೀಶ್ ಕುಮಾರ್ ಶೀಖ್ ಗೈಲೂಸ ಬಂಧಿತ ಆರೋಪಿಗಳಾಗಿದ್ದಾರೆ. ಹಾರಂಗಿ…