Accident
ಹೆದ್ದಾರಿ ಭೀಕರ ರಸ್ತೆ ಅಪಘಾತ: ಗರ್ಭಿಣಿ, ಶಿಶು ಸೇರಿದಂತೆ 8 ಮಂದಿ ಸಾವು
ಕೊಯಮತ್ತೂರು: ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಮಿಳುನಾಡು ರಾಜ್ಯ ಸಾರಿಗೆ ನಿಗಮದ (ಟಿಎನ್‌ಎಸ್‌ಟಿಸಿ) ಬಸ್ ನಿಯಂತ್ರಣ ತಪ್ಪಿ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪೊಲೀಸರ ಪ್ರಕಾರ,…



