Karnataka State Politics Updates
ವಿಧಾನ ಪರಿಷತ್ಗೆ ಸಲೀಂ ಅಹ್ಮದ್ ಹೊಸ ಸಾರಥಿ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆಯಾಗಿದ್ದಾರೆ. ಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವರು 38 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಅವರ ವಿರುದ್ಧ 30 ಮತಗಳು ಚಲಾವಣೆಯಾಗಿವೆ. ಸಭಾಪತಿ ಆಯ್ಕೆ ಪ್ರಕ್ರಿಯೆ ವೇಳೆ…

