ಶನಿವಾರ, 24 ಅಕ್ಟೋಬರ್ 2026

Samajawady party

latest

ಕಾಲೇಜಿನಲ್ಲಿ ಬುರ್ಖಾ ನಿಷೇಧ ಮಾಡುವವರಿಗೆ ಬೆತ್ತಲೆ ಮೆರವಣಿಗೆ ಶಿಕ್ಷೆ – ನಾಯಕರೋರ್ವರ ವಿವಾದಾತ್ಮಕ ಹೇಳಿಕೆ

ಕರ್ನಾಟಕದಲ್ಲಿ ಹಿಜಾಬ್, ಬುರ್ಖಾ ನಿಷೇಧದ ಗಲಭೆಗಳು ಸೈಲೆಂಟ್ ಆಗುತ್ತಿದ್ದಂತೆ ಇದೀಗ ಉತ್ತರ ಪ್ರದೇಶದ ಮೊರಾಬಾದ್‌ನಲ್ಲಿ ಮತ್ತೆ ಬುರ್ಖಾ ಸದ್ದು ಮಾಡತೊಡಗಿದೆ. ಮೊರಾಬಾದ್‌ನ ಕಾಲೇಜಿನಲ್ಲಿ ಬುರ್ಖಾ ಧರಿಸಿ ಕಾಲೇಜು ಪ್ರವೇಶವನ್ನು ನಿಷೇಧಿಸಿದೆ. ಇದು ಭಾರಿ ಗೊಂದಲಕ್ಕೆ ಕಾರಣವಾಗಿ, ಈ ಕುರಿತ…