News
Samsung Galaxy S22 price cut : ದಿಢೀರ್ ಇಳಿಕೆ ಕಂಡ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್22 ಸ್ಮಾರ್ಟ್ಫೋನ್!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಕಂಪನಿಯಾಗಿರುವ ಸ್ಯಾಮ್ಸಂಗ್ ಸ್ಮಾರ್ಟ್ಫೋನ್ಸ್ , ಸ್ಮಾರ್ಟ್ಟಿವಿ, ಟ್ಯಾಬ್ಲೆಟ್ಗಳನ್ನು ಬಿಡುಗಡೆ ಮಾಡುವ ಮೂಲಕ ಎಲ್ಲರ ಗಮನಸೆಳೆದಿತ್ತು. ಆದರೆ ಇದೀಗ ಸ್ಯಾಮ್ಸಂಗ್ ಕಂಪನಿ ಹೊಚ್ಚ ಹೊಸ ಮಾದರಿಯ ಸ್ಮಾರ್ಟ್ಫೋನ್ಗಳನ್ನು ತನ್ನ ಗ್ರಾಹಕರಿಗೆ ಪರಿಚಯಿಸುತ್ತಿದೆ. ಜನಪ್ರಿಯ ಮೊಬೈಲ್…

