ಭಾನುವಾರ, 25 ಅಕ್ಟೋಬರ್ 2026
Trending

Sanatana Dharm

News

Hindu : ಹಿಂದೂ ಧರ್ಮದ ಹೆಣ್ಣುಮಕ್ಕಳನ್ನು ಅವಮಾನಿಸುವವರ ಕೈಗಳನ್ನು ಕಡಿಯುವುದಾಗಿ ಬಿಜೆಪಿಯ ನಾಯಕ ಘೋಷಣೆ

ಸನಾತನ ಹಿಂದೂ ಧರ್ಮಕ್ಕೆ ಸೇರಿದ ಹೆಣ್ಣುಮಕ್ಕಳನ್ನು ಅವಮಾನಿಸುವವರ ಕೈಗಳನ್ನು ಕಡಿಯುವುದಾಗಿ ಬಿಜೆಪಿಯ ಲೋಕಸಭಾ ಸಂಸದ ಹಾಗೂ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ (Ashwini Kumar Chaubey) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.