ಮಂಗಳವಾರ, 27 ಅಕ್ಟೋಬರ್ 2026
Trending

Sandalwoid

ಬೆಂಗಳೂರು

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಹೊಸ ವಿವಾದ | ಜೀವ ಬೆದರಿಕೆ, ದೂರು ದಾಖಲು

ನಟ ದರ್ಶನ್, ತಮ್ಮ ಸಿನಿಮಾಗಳಿಗಿಂತ ಹೆಚ್ಚಾಗಿ ವೈಯಕ್ತಿಕ ವಿಚಾರಗಳಿಗೆ ಹೆಚ್ಚು ಸುದ್ದಿಯಲ್ಲಿ ಇರ್ತಾರೆ. ಈಗ ಬಂದಿರೋ ಮಾಹಿತಿ ಪ್ರಕಾರ, ಸಿನಿಮಾ ನಿರ್ಮಾಪಕನಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ನಟ ದರ್ಶನ್ ಬೆದರಿಕೆ ಹಾಕಿರುವುದಾಗಿ ಆರೋಪಿಸಿ…