Breaking Entertainment News Kannada
ಚಂದನವನದ ಮತ್ತೊಂದು ಜೋಡಿ ಮದುವೆ ಅತಿ ಶೀಘ್ರದಲ್ಲಿ| ಕೈ ಕೈ ಹಿಡಿದುಕೊಂಡು ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡ ವಸಿಷ್ಠ ಹರಿಪ್ರಿಯ ಜೋಡಿ
ಸ್ಯಾಂಡಲ್‌ವುಡ್‌ನಲ್ಲಿ ಮದುವೆ ಸದ್ದು ಜೋರಾಗಿದ್ದು, ನಟಿ ಅದಿತಿ ಪ್ರಭುದೇವ ಅವರ ಬಳಿಕ ಇದೀಗ ಮತ್ತೊಂದು ಜೋಡಿ ಸಪ್ತಪದಿ ತುಳಿಯುವ ಬಗ್ಗೆ ಸುದ್ದಿ ಜೋರಾಗಿ ಹರಿದಾಡುತ್ತಿದೆ.. ಹೌದು. ಸ್ಯಾಂಡಲ್‌ವುಡ್‌ನಲ್ಲಿ ಸಖತ್ ಬೇಡಿಕೆಯಲ್ಲಿರುವ ನಟ ವಸಿಷ್ಠ ಸಿಂಹ ಮತ್ತು ನಟಿ ಹರಿಪ್ರಿಯಾ…

