News
ಯುದ್ಧದಿಂದ ನಮ್ಮ ಸೈನಿಕರೇ ಸಾಯೋದು ಅಂದು ಘೋಷಿಸಿಬಿಟ್ಟ ನಟಿ ರಮ್ಯಾ
Bangalore : ಯುದ್ಧದಿಂದ ನಮ್ಮ ಸೈನಿಕರೇ ಸಾಯೋದು ಎಂದು ನಟಿ ರಮ್ಯಾ ಅನ್ನುವ ಹೇಳಿಕೆ ನೀಡಿ ಬಿಟ್ಟಿದ್ದಾರೆ.
Bangalore : ಯುದ್ಧದಿಂದ ನಮ್ಮ ಸೈನಿಕರೇ ಸಾಯೋದು ಎಂದು ನಟಿ ರಮ್ಯಾ ಅನ್ನುವ ಹೇಳಿಕೆ ನೀಡಿ ಬಿಟ್ಟಿದ್ದಾರೆ.
ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ನಟಿ ರಮ್ಯಾ ತನ್ನ ಜೀವನದಲ್ಲಿ ಎದುರಿಸಿದ ಅಡೆತಡೆಗಳ ಬಗ್ಗೆ ಕೂಡ ಮಾತನಾಡಿದ್ದಾರೆ .
ನಟಿ ರಮ್ಯಾ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರೂ ಕೂಡ ಚಿತ್ರರಂಗದ ಜೊತೆಗಿನ ನಂಟು ಈಗಲೂ ಹಾಗೆನೇ ಇದೆ. ನಟನೆಯಿಂದ ಮಾರು ದೂರ ಹೋಗಿರುವ ನಟಿ ರಮ್ಯಾ ಅವರ ಮೇಲೆ ಮಾತ್ರ ಅವರ ಅಭಿಮಾನಿಗಳು ಹೊಂದಿರುವ ಕ್ರೇಜ್ ಕಮ್ಮಿಯಾಗಿಲ್ಲ. ರಮ್ಯಾ ಅವರು…