ಭಾನುವಾರ, 25 ಅಕ್ಟೋಬರ್ 2026
Trending

Sandesh Nagaraj news

News

ಕುಂ ಪಾಳೇಗಾರಿಕೆಯಲ್ಲಿ ಮತ್ತೊಂದು ವಿಕೆಟ್ ಢಂ !!

ಮೈಸೂರು: ಮೈಸೂರು ಭಾಗದಲ್ಲಿ ಜೆಡಿಎಸ್​ನಿಂದ ಮತ್ತೊಂದು ವಿಕೆಟ್ ಪತನಗೊಳ್ಳೋದು ಪಕ್ಕಾ ಆಗಿದೆ. ಇನ್ನು ಮೂರು ದಿನದಲ್ಲಿ ಜೆಡಿಎಸ್​ಗೆ ಅಧಿಕೃತವಾಗಿ ರಾಜೀನಾಮೆ ಕೊಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಹೇಳಿದ್ದಾರೆ. ಜೆಡಿಎಸ್‌ನಿಂದ ಗೆಲುವು ಸಾಧಿಸಿರುವ ವಿಧಾನ ಪರಿಷತ್…