Crime
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ: ಸಂತ್ರಸ್ತ ಮಹಿಳೆಯ ಅಪ್ರಾಪ್ತ ಮಗಳ ಮೇಲೂ ಕಣ್ಣು?
ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಭ್ರಷ್ಟಾಚಾರದ ಗಂಭೀರ ಆರೋಪಗಳು ಇದೆ ಎಂದು ವರದಿಯಾಗಿದೆ. ಕೌಟುಂಬಿಕ ವ್ಯಾಜ್ಯ ಅಥವಾ ದೂರು ನೀಡಲು ಬಂದ ಮಹಿಳೆಯರನ್ನೇ ಗುರಿ…

