Crime
ಚಿತ್ರಮಂದಿರದ ಟಾಯ್ಲೆಟ್‌ನಲ್ಲಿ ವಿಡಿಯೊ ರೆಕಾರ್ಡ್: ಅಪ್ರಾಪ್ತನ ಬಂಧನ
ಬೆಂಗಳೂರು: ಚಿತ್ರಮಂದಿರವೊಂದರ ಮಹಿಳೆಯರ ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇರಿಸಿ ವಿಡಿಯೊ ರೆಕಾರ್ಡ್ ಮಾಡುತ್ತಿದ್ದ ನೇಪಾಳ ಮೂಲದ ಹದಿನೇಳು ವರ್ಷದ ಅಪ್ರಾಪ್ತನನ್ನು ಮಡಿವಾಳ ಠಾಣೆ ಪೊಲೀಸರು ಬಂಧಿ ಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿರುವ ಮತ್ತೊಬ್ಬ ಬಾಲಕ ತಲೆಮರೆಸಿಕೊಂಡಿದ್ದಾನೆ. ಚಿಕ್ಕಮಡಿವಾಳದ ವಿ.ಪಿ. ರಸ್ತೆಯ…



