Entertainment
ʼಸಂಗೀತ ಬಾರ್ ಅಂಡ್ ರೆಸ್ಟೋರೆಂಟ್ʼ ಚಿತ್ರೀಕರಣ ಪೂರ್ಣ; ʼಬಾರ್ʼನಲ್ಲಿ ಶೂಟಿಂಗ್ ಕಂಪ್ಲೀಟ್!
ಬೆಂಗಳೂರು, ಮಾರ್ಚ್ 09; ಸೆನ್ಸೇಶನಲ್ ಸ್ಟಾರ್ ಕೋಮಲ್ ಕುಮಾರ್, ಮೇಘನಾ ರಾಜ್, ಅನುಷಾ ರೈ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ʼಸಂಗೀತ ಬಾರ್ ಅಂಡ್ ರೆಸ್ಟೋರೆಂಟ್ʼ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿದೆ. ʼಸಂಗೀತ ಬಾರ್ ಅಂಡ್ ರೆಸ್ಟೋರೆಂಟ್ʼ ಚಿತ್ರಕ್ಕೆ ನಿರ್ದೇಶಕ ಸಂದೇಶ್…

