ಶನಿವಾರ, 24 ಅಕ್ಟೋಬರ್ 2026

Sanjay Nagar

ಬೆಂಗಳೂರು

Viral News: ಐಫೋನ್‌ ಕೊಡಿಸಲ್ಲ ಎಂದ ಪೋಷಕರ ಮೇಲೆ ಕೋಪ ಮಾಡಿಕೊಂಡು ಮನೆ ಬಿಟ್ಟು ಹೋದ ಬಾಲಕರು! ಕೊನೆಗೆ ಪತ್ತೆಯಾದದ್ದೆಲ್ಲಿ ಗೊತ್ತೇ?

ಬೆಂಗಳೂರಿನ (Bengaluru) ಸಂಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬಾಲಕರು ತಮ್ಮ ಪೋಷಕರು ಐಫೋನ್‌ ಕೊಟ್ಟಿಲ್ಲವೆಂದು ಮನೆ ಬಿಟ್ಟು ಹೋಗಿರುವ ಪ್ರಸಂಗವೊಂದು ನಡೆದಿದೆ