ಕೇರಳ ಚುನಾವಣೆ: ಕೋಝಿಕ್ಕೋಡ್ ವಲಯದ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ಸಂಜೀವ ಮಠಂದೂರು ನೇಮಕ
ಬೆಂಗಳೂರು: ಕೇರಳ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಹಿರಿಯ ನಾಯಕ ಸಂಜೀವ ಮಠಂದೂರು ಅವರನ್ನು ಕೋಝಿಕ್ಕೋಡ್ ವಲಯದ ಚುನಾವಣಾ ಪ್ರಭಾರಿಯನ್ನಾಗಿ ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ…




