News
Santosh Lad: ಜನರಿಗೆ ಟೀ, ಕಾಫಿ ಕುಡಿಸುವ ಬದಲು ಉಚ್ಚೆ ಕುಡಿಸಿ – ಸಚಿವ ಸಂತೋಷ್ ಲಾಡ್ ವಿವಾದಾತ್ಮಕ ಹೇಳಿಕೆ!!
Santosh Lad: ಬಿಜೆಪಿಯನ್ನು ಟೀಕಿಸುವ ಬರದಲ್ಲಿ ಸಚಿವ ಸಂತೋಷ್ ಲಾಡ್ ಅವರು ಜನರಿಗೆ ಟೀ ಕಾಫಿ ಕುಡಿಸುವ ಬದಲು ಉಚ್ಚೆ ಕುಡಿಸಿ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಮಂಡ್ಯದಲ್ಲಿ ಅಂಬೇಡ್ಕರ್ ಭವನದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ…


