ಸೋಮವಾರ, 26 ಅಕ್ಟೋಬರ್ 2026
Trending

Santosh pateel suicide case

latest

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ!! ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್!??

ಉಡುಪಿ: ಇಲ್ಲಿನ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು ಅಂತಿಮ ವರದಿ ಸಲ್ಲಿಸಿದ್ದು, ಮಾಜಿ ಸಚಿವ ಈಶ್ವರಪ್ಪಗೆ ಕ್ಲೀನ್ ಚಿಟ್ ದೊರಕಿರುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಗುತ್ತಿಗೆದಾರ ಸಂತೋಷ್…