ಭಾನುವಾರ, 25 ಅಕ್ಟೋಬರ್ 2026
Trending

santro ravi arrest

Interesting

ಬರೋಬ್ಬರಿ 11 ದಿನಗಳ ಬಳಿಕ ಸ್ಯಾಂಟ್ರೋ ರವಿ ಅರೆಸ್ಟ್ | ಈತ ಇಷ್ಟು ದಿನ ಬಚ್ಚಿಟ್ಟುಕೊಂಡಿದೆಲ್ಲಿ? ಇಲ್ಲಿದೆ ಕಂಪ್ಲೀಟ್ ವಿವರ

ಅನೈತಿಕ ದಂಧೆಯ ಜೊತೆಗೆ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿ ಗುರುತಿಸಿಕೊಂಡಿದ್ದ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್‌ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಯಾಂಟ್ರೋ ರವಿ ವಿರುದ್ದ ಆಕೆಯ ಪತ್ನಿ ದೂರು ನೀಡಿದ ಬಳಿಕ ರವಿ ನಾಪತ್ತೆಯಾಗಿದ್ದ ಎನ್ನಲಾಗಿದ್ದು, ಆತನ ಪತ್ತೆಗಾಗಿ…