Bangalore Stampede: RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ: ರಮ್ಯಾ, ಸಪ್ತಮಿ ಪ್ರತಿಕ್ರಿಯೆ ಹೀಗಿದೆ
Bangalore Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ರಾಯಲ್ ಚಾಲೆಂಜರ್ಸ್ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಕಾಲ್ತುಳಿದ ಘಟನೆಗೆ ಸಂಬಂಧಪಟ್ಟಂತೆ ಮೃತಪಟ್ಟವರ ಸಂಖ್ಯೆ 13 ಕ್ಕೆ ಏರಿದೆ.







