ಸೋಮವಾರ, 26 ಅಕ್ಟೋಬರ್ 2026
Trending

Sarrogacy

Entertainment

ನಟಿ ನಯನತಾರಗೆ ಹುಟ್ಟಿದ ಅವಳಿ ಮಕ್ಕಳು | ತನಿಖೆಗೆ ಆದೇಶಿಸಿದ ತಮಿಳುನಾಡು ಸರಕಾರ !

ನಿನ್ನೆಯಷ್ಟೇ ಮಗುವನ್ನು ಪಡೆದಿರುವುದಾಗಿ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಘೋಷಿಸಿದ್ದರು. ಅದು ಅವಳಿ ಜವಳಿ ಮಕ್ಕಳಾಗಿರುವ ಮತ್ತು ಆ ಮಗುವಿಗೆ ಹೆಸರೂ ಇಟ್ಟಿರುವ ಕುರಿತು ಖುಷಿಯನ್ನು ಸೋಷಿಯಲ್ ಹಂಚಿಕೊಂಡಿದ್ದರು. ಮನೆಗೆ ಮಕ್ಕಳು ಬಂದು ಖುಷಿಯಲ್ಲಿರುವ ದಂಪತಿಗೆ ತಮಿಳುನಾಡು…