ಶನಿವಾರ, 24 ಅಕ್ಟೋಬರ್ 2026

Satna

Health

HIV: ದಾನ ಪಡೆದ ರಕ್ತದಿಂದ 5 ಮಕ್ಕಳಿಗೆ ಹೆಚ್‌ಐವಿ ಸೋಂಕು!

HIV: ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ (Satna Hospital) ಚಿಕಿತ್ಸೆ ವೇಳೆ ರಕ್ತದಾನ ಪಡೆದ 6 ಮಕ್ಕಳಿಗೆ ಹೆಚ್‌ಐವಿ ಸೋಂಕು ತಗುಲಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಭಾರೀ ಕಳವಳ ವ್ಯಕ್ತವಾಗಿದೆ. ಈ…