Latest Sports News Karnataka
BCCI ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ದಿಢೀರ್ ರಾಜೀನಾಮೆ
ಐಪಿಎಲ್ 2022 ಟೂರ್ನಿ ಮುಗಿದ ಬೆನ್ನಲ್ಲೇ ಭಾರತೀಯ ಕ್ರಿಕೆಟ್‌ನಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಬುಧವಾರ ಮಂಡಳಿಯ ಮುಖ್ಯಸ್ಥ ಸ್ಥಾನಕ್ಕೆ…

