ಅಂಕತ್ತಡ್ಕ ಶಾಲೆಯಲ್ಲಿ ಶುಕ್ರವಾರ ನಮಾಝ್ ಮಾಡಿದ ವಿದ್ಯಾರ್ಥಿಗಳು,ವಿಡಿಯೋ ವೈರಲ್
ಸವಣೂರು:ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಸರಕಾರಿ ಶಾಲೆಯೊಂದರ ಕೊಠಡಿಯೊಂದರಲ್ಲಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ನಮಾಝ್ ಮಾಡಲು ಅವಕಾಶ ನೀಡಿರುವುದಕ್ಕೆ ವಿರೋಧ ವ್ಯಕ್ತವಾಗಿದ್ದು ,ಇದಕ್ಕೆ ಸಂಬಂಧಿಸಿದ ವೀಡಿಯೋ ಒಂದು ಹರಿದಾಡುತ್ತಿದೆ. ಸವಣೂರು ಗ್ರಾ.ಪಂ ವ್ಯಾಪ್ತಿಯ ಪಾಲ್ತಾಡಿ ಅಂಕತ್ತಡ ಶಾಲೆಯಲ್ಲಿ ಸಾಮೂಹಿಕವಾಗಿ…





