ಸೋಮವಾರ, 26 ಅಕ್ಟೋಬರ್ 2026
Trending

Savanuru news

latest

Dakshina Kannada: ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಸ್ವೀಕರಿಸಿದ ಸವಣೂರಿನ ಶಾರದಾ ಮಾಲೆತ್ತಾರು

ಸವಣೂರು : ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೀಡುವ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ದ.ಕ.ಜಿಲ್ಲೆಯ ಕಡಬ ತಾಲ್ಲೂಕಿನ ಸವಣೂರು ಗ್ರಾಮದ ಮಾಲೆತ್ತಾರಿನ ಶಾರದಾ ಎಂ.ಭಾಜನರಾಗಿದ್ದಾರೆ. ಇದನ್ನೂ…