ಶನಿವಾರ, 24 ಅಕ್ಟೋಬರ್ 2026

Savnoor

ದಕ್ಷಿಣ ಕನ್ನಡ

ಸವಣೂರು : ಹಿಂದು ಜಾಗರಣ ವೇದಿಕೆಯ ವಾರ್ಷಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಸವಣೂರು :ಸವಣೂರು ಹಿಂದು ಜಾಗರಣ ವೇದಿಕೆಯ ವಾರ್ಷಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸವಣೂರು ಬಸದಿಯ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ನಡೆಸಲಾಯಿತು. ದೇವಿಗೆ ಹೂವಿನ ಪೂಜೆ ನಡೆಸಿ ನಂತರ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ…

ದಕ್ಷಿಣ ಕನ್ನಡ

ಹಿರಿಯ ಸಹಕಾರಿ ಧುರೀಣ ಸವಣೂರು ಸೀತಾರಾಮ ರೈ ಅವರಿಗೆ ಪ್ರತಿಷ್ಟಿತ ಸಹಕಾರ ರತ್ನ ಪ್ರಶಸ್ತಿ ಪ್ರದಾನ

ಸವಣೂರು : ಪುತ್ತೂರು ಆದರ್ಶ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ,ಹಿರಿಯ ಸಹಕಾರಿ ಧುರೀಣ ,ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ಅವರಿಗ ಸಹಕಾರಿ ಕ್ಷೇತ್ರದ ಅನುಪಮ ಸೇವೆಯನ್ನು ಪರಿಗಣಿಸಿ ಪ್ರತಿಷ್ಟಿತ ಸಹಕಾರ…

ದಕ್ಷಿಣ ಕನ್ನಡ

ಸವಣೂರಿನ ಶಿಲ್ಪಿ, ಹಿರಿಯ ಸಹಕಾರಿ ಧುರೀಣ ಸವಣೂರು ಸೀತಾರಾಮ ರೈ ಅವರಿಗೆ ಪ್ರತಿಷ್ಟಿತ ಸಹಕಾರಿ ರತ್ನ ಪ್ರಶಸ್ತಿ

ಸವಣೂರು : ರಾಜ್ಯ ಸರಕಾರ ನೀಡುವ ಸಹಕಾರಿ ರತ್ನ ಪ್ರಶಸ್ತಿಗೆ ಆದರ್ಶ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ,ಹಿರಿಯ ಸಹಕಾರಿ ಧುರೀಣ ,ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ಅವರು ಆಯ್ಕೆಯಾಗಿದ್ದಾರೆ. ಸವಣೂರು…

News

ಸವಣೂರು : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ವತಿಯಿಂದ ಅರ್ಹ ಕುಟುಂಬಕ್ಕೆ ನಿರ್ಮಿಸಿದ ನೂತನ ಮನೆಯ ಉದ್ಘಾಟನಾ ಕಾರ್ಯಕ್ರಮ

ಸವಣೂರು,ಮಾ 10 : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ಸವಣೂರು ಹಾಗೂ ಅಲ್ ಮಿಸ್ಬಾಹ್ ಮುಸ್ಲಿಂ ವೆಲ್ ಫೇರ್ ಫೆಡರೇಶನ್ ಬಡಕ್ಕೋಡಿ ಮತ್ತು ದಾನಿಗಳ ಸಹಕಾರದಿಂದ ಬಡಕ್ಕೋಡಿ ಅಲೇಕಿ ಎಂಬಲ್ಲಿ ನಿರ್ಮಿಸಿದ ಮನೆಯ ಉದ್ಘಾಟನಾ ಸಮಾರಂಭ…

News

ಸವಣೂರು : ಜಿಲ್ಲಾ ಮಟ್ಟದ ಯುವ ಸಮಾವೇಶ ಹಾಗೂ ತರಬೇತಿ ಕಾರ್ಯಗಾರ

ಸವಣೂರು : ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಭಾರತ ಸರಕಾರ. ನೆಹರೂ ಯುವ ಕೇಂದ್ರ ಮಂಗಳೂರುಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು, ಸವಣೂರು ಯುವಕ ಮಂಡಲ, ವಿದ್ಯಾರಶ್ಮಿ…

ದಕ್ಷಿಣ ಕನ್ನಡ

ಎಸ್ ಡಿಪಿಐ ರಾಜ್ಯಾಧ್ಯಕ್ಷರಿಗೆ ಸವಣೂರಿನಲ್ಲಿ ಭವ್ಯ ಸ್ವಾಗತ

ಸವಣೂರು: ಎಸ್ ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಸವಣೂರಿಗೆ ಆಗಮಿಸಿದ ಅಬ್ದುಲ್ ಮಜೀದ್ ಮೈಸೂರು ರವರನ್ನು ಸವಣೂರು ಗ್ರಾಮ ಸಮಿತಿ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.ಈ ಸಂಧರ್ಭದಲ್ಲಿ ಎಸ್ ಡಿಪಿಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷ ಬಾಬು…

ದಕ್ಷಿಣ ಕನ್ನಡ

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

ಸವಣೂರು : ತನ್ನ ವಿಶೇಷ ಸಾಧನೆಗಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿಯನ್ನು ಪಡೆದುಕೊಂಡಿತು. ಡಿ.14ರಂದು ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾ ಕೇಂದ್ರ…

ದಕ್ಷಿಣ ಕನ್ನಡ

ಸವಣೂರು : ಬಿಸಿ ನೀರು ಮೈಮೇಲೆ ಬಿದ್ದು ಮಹಿಳೆ ಮೃತ್ಯು

ಸವಣೂರು :ಬಿಸಿ ನೀರು ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಕಡಬ ತಾಲೂಕಿನ ಸವಣೂರಿನ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಸವಣೂರು ಗ್ರಾಮದ ಮಾಂತೂರು ನಿವಾಸಿ ಕುಂಞಾಲಿಮ್ಮ (60 ವ.)ಎಂಬವರೇ ಮೃತಪಟ್ಟವರು. ಕುಂಞಾಲಿಮ್ಮ ಅವರು ಒಂದೂವರೆ…

News

ಸವಣೂರು ಸೀತಾರಾಮ ರೈ ಅವರ ಜನ್ಮದಿನದ ಅಮೃತಮಹೋತ್ಸವ | ಅಭಿನಂದನಾ ಗ್ರಂಥ, ಸಾಕ್ಷ್ಯಚಿತ್ರ ಬಿಡುಗಡೆಗೆ ತೀರ್ಮಾನ

ಪುತ್ತೂರು:ಸಹಕಾರಿ, ಸಮಾಜಸೇವಕ ಕೆ.ಸೀತಾರಾಮ ರೈ ಸವಣೂರುರವರ ಜನ್ಮದಿನದ ಅಮೃತ ಮಹೋತ್ಸವವು ಬರುವ ವರ್ಷದ ಜೂ.9ರಂದು ನಡೆಯಲಿದ್ದು ಈ ಸಮಾರಂಭದಲ್ಲಿ ಹುಟ್ಟುಹಬ್ಬದ ಆಚರಣೆಯ ಸವಿನೆನಪನ್ನು ಸ್ಥಾಯಿಯಾಗಿಸುವ ಸಲುವಾಗಿ ಮೌಲಿಕವಾದ ಅಭಿನಂದನಾ ಗ್ರಂಥ ಹಾಗೂ ಸಾಕ್ಷ್ಯಚಿತ್ರ ಬಿಡುಗಡೆಗೆ ನಿರ್ಧರಿಸಲಾಗಿದೆ. ದರ್ಬೆ ಪ್ರಶಾಂತ್…

News

ಎಂ.ಎನ್‌.ಆರ್ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ : ಗೆಲುವಿಗಾಗಿ ಸವಣೂರಿನಲ್ಲಿ ವಿಶೇಷ ಪೂಜೆ

ಸವಣೂರು: ಡಿ. 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವ ಸಹಕಾರ ಕ್ಷೇತ್ರದ ದಿಗ್ಗಜ ಹಾಗೂ ದ.ಕ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್‌ ಅವರ ಗೆಲುವಿಗಾಗಿ ದ.ಕ, ಜಿಲ್ಲಾ ಕೇಂದ್ರ ಸಹಕಾರ…