ಶನಿವಾರ, 24 ಅಕ್ಟೋಬರ್ 2026

Sayyid Madani Darga uroos ullala

ದಕ್ಷಿಣ ಕನ್ನಡ

ಸಯ್ಯದ್ ಮದನಿ ದರ್ಗಾ ಉರೂಸ್ ಕಾರ್ಯಕ್ರಮ| ಉಳ್ಳಾಲ ಭಾಗದ ಬೀಚ್ ಗಳಿಗೆ ಸಂಜೆ ವೇಳೆ ಪ್ರವೇಶ ನಿರ್ಬಂಧ| 25 ದಿನಗಳ ಕಾಲ ನಿರ್ಬಂಧ ವಿಧಿಸಿದ ದ.ಕ.ಡಿಸಿ|

ಮಂಗಳೂರು : ಉಳ್ಳಾಲದ ಇತಿಹಾಸ ಪ್ರಸಿದ್ಧ ಸಯ್ಯದ್ ಮದನಿ ದರ್ಗಾದ ಉರೂಸ್ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮಂಗಳೂರಿನ ಉಳ್ಳಾಲ ಭಾಗದ ಬೀಚ್ ಗಳಿಗೆ ಸಂಜೆ ವೇಳೆ ಹೋಗದಂತೆ ನಿರ್ಬಂಧ ವಿಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. 25…