ಶನಿವಾರ, 24 ಅಕ್ಟೋಬರ್ 2026

SBI MCLR hike

Business

SBI Lending Rate: ಸಾಲದ ಮೇಲೆ ಬಡ್ಡಿದರ ಹೆಚ್ಚಳ ಮಾಡಿದ ಎಸ್‌ಬಿಐ!

SBI ಸಾಲದ ಮೇಲಿನ ಕನಿಷ್ಠ ಬಡ್ಡಿ ದರವನ್ನು (MCLR) 10 ಮೂಲಾಂಶದಷ್ಟು ಹೆಚ್ಚಳ ಮಾಡಿದೆ. ಇದರಿಂದ ಸಾಲದ ಮೇಲಿನ ಇಎಂಐ ಮೊತ್ತ ಹೆಚ್ಚಾಗಲಿದೆ. ಆರ್​ಬಿಐ ರೆಪೊ ದರ ಹೆಚ್ಚಳ ಮಾಡಿದ ಬೆನ್ನಲ್ಲೇ ಹಲವು ಬ್ಯಾಂಕ್ ಗಳು ಸಾಲದ ಬಡ್ಡಿದರ…