ಶನಿವಾರ, 24 ಅಕ್ಟೋಬರ್ 2026

SBI Saving Bank

latest

SBI ಗ್ರಾಹಕರಿಗೆ ಗುಡ್ ನ್ಯೂಸ್ | ಉಳಿತಾಯ ಖಾತೆ ಮೇಲಿನ ಬಡ್ಡಿದರ ಹೆಚ್ಚಳ !!!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಅದೇನೆಂದರೆ ಬ್ಯಾಂಕ್ ಖಾತೆಗಳ ಮೇಲಿನ ಬಡ್ಡಿದರವನ್ನ ಹೆಚ್ಚಿಸಿದೆ. ಈ ನಿರ್ಧಾರದಿಂದಾಗಿ ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವವರಿಗೆ ಖುಷಿ ದೊರಕಲಿದ್ದು, ಮೊದಲಿಗಿಂತ ಹೆಚ್ಚಿನ ಆದಾಯವನ್ನು ಬಡ್ಡಿಯ ರೂಪದಲ್ಲಿ ಪಡೆಯ ಬಹುದು.…