ಸೋಮವಾರ, 26 ಅಕ್ಟೋಬರ್ 2026
Trending

SC to Delhi Select Chief Secretary From central short List

National

Supreme Court:ದೆಹಲಿ ಮುಖ್ಯ ಕಾರ್ಯದರ್ಶಿ ಆಯ್ಕೆ ವಿಚಾರ- ಕೇಂದ್ರಕ್ಕೆ ಖಡಕ್ ಸೂಚನೆ ಕೊಟ್ಟ ಸುಪ್ರೀಂ !!

Supreme Court to Delhi: ದೆಹಲಿ (Delhi)ಸರ್ಕಾರವನ್ನು ಸಂಪರ್ಕಿಸದೆ ಮುಖ್ಯ ಕಾರ್ಯದರ್ಶಿಯನ್ನು ನೇಮಿಸುವ ಇಲ್ಲವೇ ಪ್ರಸ್ತುತ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಕೇಂದ್ರದ ಕ್ರಮದ ವಿರುದ್ಧ ದೆಹಲಿ ಸರ್ಕಾರ ಕೋರ್ಟ್ ಮೆಟ್ಟಿಲೇರಿದೆ. ನರೇಶ್ ಕುಮಾರ್…