Browsing Tag

Scheme

BIGG NEWS | ರಾಜ್ಯ ಸರಕಾರದಿಂದ ಸೈನಿಕ, ಮಾಜಿ ಸೈನಿಕರಿಗೆ ಸಿಹಿ ಸುದ್ದಿ

ರಾಜ್ಯ ಸರ್ಕಾರದ ಜನತೆಯ ಹಿತದೃಷ್ಟಿಯಿಂದ ಅನೇಕ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು, ಇದೀಗ ಸೈನಿಕ, ಮಾಜಿ ಸೈನಿಕರಿಗೆ ಗುಡ್ ನ್ಯೂಸ್ ನೀಡಿದೆ.ಹೌದು!!.. ರಾಜ್ಯದ ಸೈನಿಕರು, ಮಾಜಿ ಸೈನಿಕರಿಗೆ ಉಚಿತವಾಗಿ ಜಮೀನು, ನಿವೇಶನ ಕಲ್ಪಿಸುವಲ್ಲಿ ಆಗುತ್ತಿದ್ದಂತಹ ವಿಳಂಬವನ್ನು ಪರಿಹರಿಸಿ,

ವ್ಯಾಪಾರ ಮಾಡಲು ಬಯಸುವ ಬಡವ್ಯಾಪಾರಿಗಳಿಗಾಗಿಯೇ ಇದೆ ‘ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ’ |…

ಸರ್ಕಾರವು ಜನರಿಗೆ ನೆರವಾಗುವ ನಿಟ್ಟಿನಿಂದ ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಲೇ ಬಂದಿದ್ದು, ಅವುಗಳಲ್ಲಿ ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ ಕೂಡ ಒಂದು.ಇದು ಬಡ ಕುಟುಂಬಗಳಿಗೆ ವ್ಯಾಪಾರ ಮಾಡಲು ಖಾತರಿಯಿಲ್ಲದೆ ಸಾಲವನ್ನ ಒದಗಿಸುವ ಯೋಜನೆಯಾಗಿದ್ದು, ವಿಶೇಷವಾಗಿ ಬೀದಿ ವ್ಯಾಪಾರಿಗಳಿಗಾಗಿ

ನಿರ್ಗತಿಕ ವಿಧವೆಯರಿಗಾಗಿ ಸರ್ಕಾರ ನೀಡುತ್ತಿದೆ ವಿಧವಾ ವೇತನ | ಈ ಯೋಜನೆಯ ಮಾಹಿತಿ ಇಲ್ಲಿದೆ…

ಸರಕಾರ ಜನರಿಗೆ ಉಪಯೋಗ ಆಗುವ ನಿಟ್ಟಿನಲ್ಲಿ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಬಂದಿದೆ. ಆದ್ರೆ, ಅದೆಷ್ಟೋ ಜನರಿಗೆ ಮಾಹಿತಿ ಕೊರತೆಯಿಂದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಇಂತಹ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳುವುದೇ ಸರ್ಕಾರದ ಉದ್ದೇಶ.ಅದರಂತೆ, ಸರ್ಕಾರವು 18

ಹತ್ತಿ ಬೆಳೆಗಾರರಿಗೆ 75 ಸಾವಿರ ಕಪಾಸ್ ಪ್ಲಕ್ಕರ್ ಯಂತ್ರಗಳನ್ನು ಒದಗಿಸಲು ಧನಸಹಾಯ : ಸರ್ಕಾರದಿಂದ ಸಿಹಿಸುದ್ದಿ

ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ. ಈ ನಡುವೆ ಸರ್ಕಾರ ಹತ್ತಿ ಬೆಳೆಗಾರರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ.ಹತ್ತಿ ಉತ್ಪಾದಕತೆ ಹೆಚ್ಚಿಸಲು, ಉತ್ತಮ ಗುಣಮಟ್ಟದ ಹತ್ತಿ ಬೀಜಗಳ ಪೂರೈಕೆ ಅಗತ್ಯವಾಗಿದ್ದು, ಇದಕ್ಕೆ ಅವಶ್ಯಕವಾಗಿರುವ

Pm kisan : ಪಿಎಂ ಕಿಸಾನ್ ಪಿಂಚಣಿ ಯೋಜನೆ – 200 ರೂಪಾಯಿ ಹೂಡಿಕೆ ಮಾಡಿ 3 ಸಾವಿರ ಪಿಂಚಣಿ ಗಳಿಸಿ!!!

ಸರ್ಕಾರ ರಾಜ್ಯದ ಜನತೆಗೆ ನೆರವಾಗಲು ಅನೇಕ ಯೋಜನೆಗಳನ್ನು ಜಾರಿಗೆ ತಂದು ಸಹಕರಿಸುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿ ಹೀಗೆ ಪ್ರತಿ ಕ್ಷೇತ್ರದಲ್ಲಿ ತೊಡಗಿರುವ ಸಾಮಾನ್ಯ ಜನತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಶೇಷ ಪ್ಯಾಕೆಜ್ ರೂಪಿಸಿ ಆರ್ಥಿಕ ನೆರವಿನ ಜೊತೆಗೆ ಅರ್ಹತೆಯನ್ನು ಆಧರಿಸಿ

PM Jan Dhan Yojana : ‘ಜನ್ ಧನ್’ ಯೋಜನೆ ಬಗ್ಗೆ ತಿಳಿಯೋ ಆಸಕ್ತಿ ಇದೆಯೇ? ಹಾಗಾದರೆ ಕಂಪ್ಲೀಟ್ ವಿವರ…

ಪ್ರಧಾನ ಮಂತ್ರಿ ಜನ-ಧನ ಯೋಜನೆ (ಪಿಎಂಜೆಡಿವೈ) ಕೇಂದ್ರ ಸರ್ಕಾರದ ಹಣಕಾಸು ಯೋಜನೆಯಾಗಿದೆ. 2014ರಲ್ಲಿ ಪ್ರಧಾನ ಮಂತ್ರಿ ನರೇದ್ರ ಮೋದಿ ಈ ಯೋಜನೆಯನ್ನು ಆರಂಭ ಮಾಡಿದ್ದು ಇದು ಪ್ರಮುಖವಾಗಿ ಮಹಿಳೆಯರಿಗೆ ಧನ ಸಹಾಯ ಮಾಡುವ ನಿಟ್ಟಿನಲ್ಲಿ ಯೊಜನೆ ರೂಪಿಸಲಾಗಿದೆ.ಎಲ್ಲಾ ಜನರು ಬ್ಯಾಂಕ್ ಖಾತೆಯನ್ನು

Yashaswini Health Scheme : ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಿ ಸರಕಾರದ ಆದೇಶ | ನವೆಂಬರ್ 1 ರಿಂದ ಸದಸ್ಯರ ನೋಂದಣಿ…

2022-23 ನೇ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ಯಶಸ್ವಿನಿ ಯೋಜನೆ ಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಗೂ ಸದಸ್ಯರ ನೋಂದಣಿ ನವೆಂಬರ್ 1 ರಿಂದ ಪ್ರಾರಂಭವಾಗಲಿದೆ.ಈ ಕುರಿತು ಬುಧವಾರ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಗ್ರಾಮೀಣ

ಗ್ರಾಮೀಣ ಜನತೆಗೆ ಸಿಹಿ ಸುದ್ದಿ ; ಅಕ್ಟೋಬರ್ 2 ರಿಂದಲೇ ಜಾರಿಯಾಗಲಿದೆ ಯಶಸ್ವಿನಿ ಯೋಜನೆ

ಗ್ರಾಮೀಣ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯಾದ ಯಶಸ್ವಿನಿ ಯೋಜನೆ ಅಕ್ಟೋಬರ್ 2 ರಿಂದಲೇ ಜಾರಿಯಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.ಇಂದು ವಿಧಾನ ಪರಿಷತ್ ನಲ್ಲಿ ಈ ಬಗ್ಗೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಮಧು ಮಾದೇಗೌಡರು ಈ ಕುರಿತು

ಸ್ವಾತಂತ್ರೋತ್ಸವದ ಅಮೃತ ಘಳಿಗೆಯಲ್ಲಿ ಹೊಸ ಯೋಜನೆಗಳನ್ನು ಘೋಷಿಸಿದ ಸಿ.ಎಂ ಬೊಮ್ಮಾಯಿ

ಬೆಂಗಳೂರು: ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಣಿಕಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿ, ಹಲವು ಹೊಸ ಯೋಜನೆಗಳನ್ನು ಘೋಷಿಸಿದರು.ದೇಶಕ್ಕೆ ಇಂದು ಅಮೃತ ಘಳಿಗೆ ಬಂದಿದೆ. ಈ ಅಮೃತ ಘಳಿಗೆ ಬರಲು ಹಲವು