Prize Money For Students 2022 : ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ | ಅರ್ಜಿ ಸಲ್ಲಿಕೆಗೆ ಡಿ.31 ಕೊನೆಯ ದಿನ
ಇಂದಿನ ಮಕ್ಕಳು ಮುಂದಿನ ಭವಿಷ್ಯ ರೂಪಿಸುವವರು ಈ ನಿಟ್ಟಿನಲ್ಲಿ ಅವರನ್ನು ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸ್‌ಗಳನ್ನು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸ್ ಮಾಡಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ನಿರ್ಧರಿಸಿದೆ.…



