ಶನಿವಾರ, 24 ಅಕ್ಟೋಬರ್ 2026

school birthday party

News

students viral video: ಬರ್ತ್ ಡೇ ನೆಪದಲ್ಲಿ ಶಾಲೆಯಲ್ಲಿ ಹೈಸ್ಕೂಲ್‌ ಹುಡುಗೀರ ಎಣ್ಣೆ ಪಾರ್ಟಿ! ವಿಡಿಯೋ ವೈರಲ್

Students viral video: ಈಗಿನ ಮಕ್ಕಳು ತಮ್ಮ ವಯಸ್ಸಿಗೆ ಮೀರಿದ ವರ್ತನೆ ಮತ್ತು ಅಭ್ಯಾಸ ಮಾಡಿಕೊಳ್ಳುತ್ತಾರೆ ಅನ್ನೋದಕ್ಕೆ ಇದೇ ಸಾಕ್ಷಿಯಾಗಿದೆ. ಹೌದು, ಇಲ್ಲೊಂದು ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರು ಸಹಪಾಠಿಯ ಹುಟ್ಟುಹಬ್ಬದ ನೆಪದಲ್ಲಿ ಶಾಲಾ ಕೊಠಡಿಯಲ್ಲಿಯೇ ಎಣ್ಣೆ ಪಾರ್ಟಿ ಮಾಡಿದ್ದಾರೆ.…