ಶಾಲಾ ಹುಡುಗರ ಎರಡು ಗುಂಪಿನ ನಡುವೆ ಮಿತಿಮೀರಿದ ಜಗಳ | ಸ್ನೇಹಿತನನ್ನೇ ಗುಂಡು ಹಾರಿಸಿ ಹತ್ಯೆಗೈದ ಬಾಲಕ !!

ಶಾಲೆಗೆ ಹೋಗುವ ಹುಡುಗರ ಗುಂಪಿನ ನಡುವೆ ಜಗಳ ನಡೆದು ಅದರಲ್ಲಿ ಹುಡುಗನೊಬ್ಬನನ್ನು ತನ್ನ ಸ್ನೇಹಿತನೇ ಗುಂಡು ಹಾರಿಸಿ ಹತ್ಯೆಗೈದಿರುವ ಭೀಕರ ಘಟನೆ ದೆಹಲಿಯ ದ್ವಾರಕಾದಲ್ಲಿ ನಡೆದಿದೆ. ಅಕ್ಷಯ್ ಪಬ್ಲಿಕ್ ಸ್ಕೂಲ್‍ನ ಕೆಲವು ಹುಡುಗರ ನಡುವೆ ಜಗಳ ನಡೆದಿದ್ದು, ಈ ವೇಳೆ ಹುಡುಗನೊಬ್ಬನಿಗೆ ತನ್ನ ಸ್ನೇಹಿತನೇ ಗುಂಡು ಹಾರಿಸಿದ್ದಾನೆ. ನಂತರ ಗುಂಡಿನ ಸದ್ದು ಕೇಳಿದ ಅಕ್ಕಪಕ್ಕದ ನಿವಾಸಿಗಳು ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿ, ಹುಡುಗನನ್ನು ತಕ್ಷಣವೇ ತಾರಕ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹುಡುಗ ಕೊನೆಯುಸಿರೆಳೆದಿದ್ದಾನೆ. …

ಶಾಲಾ ಹುಡುಗರ ಎರಡು ಗುಂಪಿನ ನಡುವೆ ಮಿತಿಮೀರಿದ ಜಗಳ | ಸ್ನೇಹಿತನನ್ನೇ ಗುಂಡು ಹಾರಿಸಿ ಹತ್ಯೆಗೈದ ಬಾಲಕ !! Read More »