latest
ಶಾಲೆಯ ರಜೆಯ ಮಜ ತಗೊಳ್ಳುವಾಗಲೇ ಕಾದಿತ್ತು ಸಾವು | 5 ಪುಟ್ಟ ಮಕ್ಕಳ ಪ್ರಾಣ ತಗೊಂಡ ಆ ಹೊಂಡ!!!
ಶಾಲೆಗೆ ರಜೆ ನೀಡಿದ್ದ ಕಾರಣ ಆಟವಾಡಲೆಂದು ಹೋದ ಮಕ್ಕಳು ದಾರುಣವಾಗಿ ಮರಣಹೊಂದಿದ್ದಾರೆ. ಹೌದು…ಶಾಲೆಯ ರಜೆಯ ಖುಷಿ ಅನುಭವಿಸುತ್ತಿದ್ದ ಪುಟ್ಟ ಮಕ್ಕಳು ಆಟವಾಡುತ್ತಲೇ ಸಾವು ಕಂಡಿದ್ದಾರೆ. ಜಮೀನಿನಲ್ಲಿ ಆಟ ಆಡಲು ಹೋಗಿದ್ದ ಮಕ್ಕಳು ಈಜಲೆಂದು ಕೃಷಿ ಹೊಂಡಕ್ಕಿಳಿದಿದ್ದಾರೆ. ಐವರು ಮಕ್ಕಳು…

