latest
ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ |ಎಂಟು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ!!!
ಹಲವಾರು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚೆನ್ನೈ ಮತ್ತು ಕಡಲೂರು ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುವ ಸಂಭವವಿದೆ. ಭಾರೀ ಮಳೆಯ ಮುನ್ಸೂಚನೆ…

