ಸೋಮವಾರ, 26 ಅಕ್ಟೋಬರ್ 2026
Trending

School Holiday

News

ದ.ಕ: ಭಾರೀ ಮಳೆ ಹಿನ್ನೆಲೆ: ಶಾಲಾ ಕಾಲೇಜಿಗೆ ನಾಳೆ ( ಆ.4)ರಜೆ ಘೋಷಣೆ

ದ.ಕ:ಧಾರಾಕಾರ ಮಳೆ ಹಿನ್ನಲೆ ನಾಳೆ (ಆ. 4ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ.

News

ದ.ಕ: ಜು.24 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಶುಕ್ರವಾರ (ಜು.24) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್‌ ವಿ ದರ್ಶನ್‌ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ…

News

ಭಾರೀ ಮಳೆ: ಕಳಸ ತಾಲೂಕಿನ ಶಾಲೆ-ಅಂಗನವಾಡಿಗಳಿಗೆ ನಾಳೆ (ಜು.7) ರಜೆ ಘೋಷಣೆ

ಚಿಕ್ಕಮಗಳೂರು; ಮಲೆನಾಡು ಭಾಗದಲ್ಲಿ ಭಾರೀ ಗಾಳಿ ಸಹಿತ ಮಳೆ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಎಲ್ಲಾ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿಗಳಿಗೆ ಮಂಗಳವಾರ (ಜು.7) ರಂದು ಘೋಷಣೆ ಮಾಡಲಾಗಿದೆ. ಕಳಸ ತಾಲೂಕಿನ ತಹಶೀಲ್ದಾರ್‌ ಮಂಜುನಾಥ್‌…

News

ಭಾರೀ ಮಳೆ: ನಾಳೆ ದ.ಕ. ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ

ಕರಾವಳಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಪ್ರೌಢಶಾಲೆ ಸರಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು ಗಳಿಗೆ (12 ನೇ ತರಗತಿವರೆಗೆ) ದಿನಾಂಕ…

News

Holiday : ಕೆಂಪುಕೋಟೆಯಲ್ಲಿ ಕಾರು ಬ್ಲಾಸ್ಟ್ ಬೆನ್ನಲ್ಲೇ ರಾಜ್ಯಾದ್ಯಂತ ಹೈ ಅಲರ್ಟ್ – ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ?

Holiday : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಿನ್ನೆ ಸಂಜೆ ಭಾರೀ ಸ್ಫೋಟ ಉಂಟಾಗಿದೆ. ಕೆಂಪು ಕೋಟೆ (Red Fort) ಬಳಿಯ ಮೆಟ್ರೋ ನಿಲ್ದಾಣದ ಗೇಟ್ ಬಳಿ ನಿಲ್ಲಿಸಿದ್ದ ಕಾರು ಸ್ಫೋಟವಾಗಿದೆ. ಹೀಗಾಗಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕದಲ್ಲಿಯೂ ಕೂಡ…

News

Heavy Rain: ಭಾರೀ ಮಳೆ: ದ.ಕ ಶಾಲೆಗಳಿಗೆ ಇಂದು (ಆ.30) ರಜೆ

Heavy Rain: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಪರಿಸ್ಥಿತಿ ಇದೇ ರೀತಿ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Education

School Holiday: ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

Udupi: ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಕಾರಣ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದ್ದು ಈ ಕಾರಣದಿಂದ ಆ.18 (ಇಂದು) (ಸೋಮವಾರ) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Education

Dakshina Kannada: ಭಾರೀ ಮಳೆ: ದ.ಕ. ಜಿಲ್ಲೆಯ ಶಾಲೆಗಳಿಗೆ ಇಂದು (ಆ.18) ರಜೆ ಘೋಷಣೆ

Dakshina Kannada: ದ.ಕ. ಜಿಲ್ಲೆಯಾದ್ಯಂತ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಶಾಲೆಗೆ ಇಂದು (ಅ.18) ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

News

Heavy Rain: ಮುಂದುವರಿದ ವರುಣಾರ್ಭಟ: ದ.ಕ.ಜಿಲ್ಲೆಯಲ್ಲಿ ನಾಳೆ (ಜು.25) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

School Holiday: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ರೆಡ್‌ ಅಲರ್ಟ್‌ ಘೋಷಣೆಯಾಗಿದ್ದು, ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ,ಪದವಿಪೂರ್ವ ಕಾಲೇಜುಗಳಿಗೆ ಜು.25 ರಂದು ರಜೆ ಘೋಷಣೆ ಮಾಡಲಾಗಿದೆ.