ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿ ಕೊಲೆ | ಚಾಕಲೇಟ್ ನೀಡುವುದಾಗಿ ಕರೆದೊಯ್ದು ಹೀನಾಯ ಕೃತ್ಯ
ನಾಲ್ಕನೇ ತರಗತಿಯ ಬಾಲಕಿಯನ್ನು ವ್ಯಕ್ತಿಯೋರ್ವ ಪುಸಲಾಯಿಸಿ ಕರೆದುಕೊಂಡು ಹೋಗಿ, ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಘಟನೆಯೊಂದು ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಿದ ಆರೋಪಿ ಕಾಂತರಾಜು (52) ಎಂಬಾತನನ್ನು…