ಶನಿವಾರ, 24 ಅಕ್ಟೋಬರ್ 2026

School

News

ಶಾಲೆಗಳಲ್ಲಿ ದಿನಪತ್ರಿಕೆ ಓದುವ ಆದೇಶ ಅನುಷ್ಠಾನಗೊಳಿಸಿ

ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ನಿತ್ಯ ದಿನಪತ್ರಿಕೆ ಓದುವ ಆದೇಶವನ್ನು ಅನುಷ್ಠಾನಗೊಳಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಲ್ಲಿ ಮನವಿ ಮಾಡಿದೆ. ಈ ಬಗ್ಗೆ ಮುಖ್ಯ ಪತ್ರ ಬರೆದಿರುವ ಮಕ್ಕಳ…

Education

ಭಾರೀ ಚಳಿ ಹಿನ್ನೆಲೆ ಶಾಲಾ ಸಮಯದಲ್ಲಿ ಬದಲಾವಣೆ

ಚಳಿ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಶಾಲೆ ಆರಂಭ ಮಾಡುವಂತೆ ವಿಜಯಪುರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕೆ. ಆನಂದ್‌ ಆದೇಶ ಹೊರಡಿಸಿದ್ದಾರೆ. ಮುಂದಿನ 10 ದಿನಗಳವರೆಗೆ ಅನ್ವಯವಾಗುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸದ್ದಾರೆ. ಜಿಲ್ಲೆಯ ಸರಕಾರಿ, ಅನುದಾನಿತ, ಖಾಸಗಿ…

Education

School: ರಾಜ್ಯದಲ್ಲಿ ಶಾಲೆಗಳ ಸಮಯ ಬದಲಾವಣೆ?

School: ರಾಜ್ಯದಲ್ಲಿ ಚಳಿ ಮತ್ತು ಶೀತಗಾಳಿ ಹೆಚ್ಚಾಗಿರುವುದರಿಂದ ಮಕ್ಕಳಲ್ಲಿ ಅನಾರೋಗ್ಯ ಉಲ್ಬಣವಾಗುತ್ತಿದ್ದು, ಶಾಲಾ ಸಮಯ ಬದಲಾವಣೆ ಮಾಡಬೇಕೆನ್ನುವ ಒತ್ತಾಯ ಕೇಳಿ ಬಂದಿದೆ. ಈ ಸಂಬಂಧ ಧಾರವಾಡ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಶಿಕ್ಷಣ ಸಚಿವ ಮಧು ಬಂಗಾರಪ್ಪ…

Education

School: ಮುಂದಿನ ವರ್ಷದಿಂದ ಮೊಟ್ಟೆ, ಬಾಳೆಹಣ್ಣು ವಿತರಣೆ ಶಿಕ್ಷಕರ ಜವಾಬ್ದಾರಿ ಅಲ್ಲ: ಸಚಿವ ಮಧು ಬಂಗಾರಪ್ಪ

School: ಮೊಟ್ಟೆ, ಬಾಳೆಹಣ್ಣು ವಿತರಿಸುವ ಕಾರ್ಯದಿಂದ ಶಿಕ್ಷಕರು ಪಾಠದಿಂದ ವಿಮುಖರಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಕರ ಹೆಚ್ಚಿನ ಜವಾಬ್ದಾರಿ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ…

ಸುದ್ದಿ

Tumakuru: ಅಯ್ಯಪ್ಪ ಮಾಲೆ ಧರಿಸಿದ ಮಕ್ಕಳನ್ನು ಶಾಲೆಯಿಂದ ಹೊರಹಾಕಿದ ಎಚ್‌ಎಂ!

Tumakuru: ಅಯ್ಯಪ್ಪ ಸ್ವಾಮಿ ಮಾಲೆ(Ayyappa Mala) ಧರಿಸಿ ಬಂದ ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯ ಶಿಕ್ಷಕಿ ಮನೆಗೆ ಕಳುಹಿಸಿದ ಘಟನೆ ತುಮಕೂರು(Tumakuru) ಜಿಲ್ಲೆಯ ಮರಳೂರು ದಿಣ್ಣೆ ಸರ್ಕಾರಿ ಶಾಲೆಯಲ್ಲಿ ನಡೆದಿದೆ.ಆರನೇ ತರಗತಿಯ ಇಬ್ಬರು ವಿದ್ಯಾರ್ಥಿಗಳನ್ನು ಶಾಲೆಯಿಂದ ವಾಪಾಸ್ ಕಳುಹಿಸಲಾಗಿದೆ ಎಂದು…

Education

School: `ಶಾಲಾ-ಕಾಲೇಜುಗಳ ಶೈಕ್ಷಣಿಕ ಪ್ರವಾಸ’ಕ್ಕೆ ಪೊಲೀಸ್ ಮಾರ್ಗಸೂಚಿ ಪ್ರಕಟ

School: ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಶೈಕ್ಷಣಿಕ ಪ್ರವಾಸ ಕೈಗೊಳ್ಳುವಾಗ ವಿದ್ಯಾರ್ಥಿಗಳ ಸುರಕ್ಷತಾ ಕ್ರಮಗಳ ಬಗ್ಗೆ ರಾಜ್ಯ ಪೊಲೀಸ್‌ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಪ್ರವಾಸಕ್ಕೆ ವಾಹನಗಳ ವ್ಯವಸ್ಥೆ ಮಾಡಿಕೊಳ್ಳುವಾಗ ಹಾಗೂ ಅಸುರಕ್ಷಿತ ಪದ್ಧತಿ ತಡೆಯಲು ವಾಹನಗಳ ಪೂರ್ವ-ಪರಿಶೀಲನೆ ಹಾಗೂ ಸುರಕ್ಷತಾ ಸೂಚನೆ ನೀಡಲಾಗಿದೆ.…

Education

Puttur: ಪುತ್ತೂರು: ಜಿಲ್ಲಾ ಮಟ್ಟದ ಸ್ವಚ್ಛ ಏವಂ ಹರಿತ್ ವಿದ್ಯಾಲಯ ರೇಟಿಂಗ್ ನಲ್ಲಿ ಪಿಎಂಶ್ರೀ ವೀರಮಂಗಲ ಶಾಲೆಗೆ 5 ಸ್ಟಾರ್

Puttur: ದ.ಕ ಜಿಲ್ಲಾ ಸ್ವಚ್ಛ ಏವಂ ಹರಿತ್ ವಿದ್ಯಾಲಯ ನಡೆಸಿದ ಶುದ್ಧಕುಡಿಯುವ ನೀರು, ಶೌಚಾಲಯ ಬಳಕೆ, ನೀರು ಇಂಗಿಸುವಿಕೆ,ಸೋಲಾರ್ ಬಳಕೆ,ಕೈ ತೊಳೆಯುವ ಘಟಕ,ಶಾಲಾ ಸ್ವಚ್ಛತೆಗೆ ಸಂಬಂಧಿಸಿದ ಬೃಹತ್ ಸಮೀಕ್ಷೆಯಲ್ಲಿ ಗ್ರಾಮೀಣ ಪ್ರದೇಶದ ಪಿಎಂಶ್ರೀ ವೀರಮಂಗಲ ಶಾಲೆಯು 93.60 ಅಂಕಗಳನ್ನು…

Education

Karnataka: ನ. 28 ರಂದು ರಾಜ್ಯದ 5000 ಅಂಗನವಾಡಿಗಳಲ್ಲಿ LKG, UKG ಆರಂಭ

Karnataka: ನವೆಂಬರ್ 28ರಂದು 5 ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ತಿಳಿಸಿದ್ದಾರೆ. https://x.com/KarnatakaVarthe/status/1991143307154731519?ref_src=twsrc%5Etfw%7Ctwcamp%5Etweetembed%7Ctwterm%5E1991143307154731519%7Ctwgr%5E5f482a280d4fa0db5281d5a6052674d45e203d01%7Ctwcon%5Es1_c10&ref_url=https%3A%2F%2Fkannadadunia.com%2Fgood-news-for-parents-lkg-ukg-to-start-in-5000-anganwadis-in-the-state-on-nov-28%2F ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆಗೆ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 28ರಂದು ಬೆಂಗಳೂರಿನಲ್ಲಿ ನಡೆಯಲಿರುವ…

Crime

ಶಾಲೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಬ್ಯಾಗ್‌ ಹಾಕಿ 100 ಬಸ್ಕಿ; ವಾರದ ನಂತರ ಬಾಲಕಿ ಸಾವು

ಮುಂಬೈ: ಮಹಾರಾಷ್ಟ್ರದ ಪಾಲ್ವರ್‌ ಜಿಲ್ಲೆಯ ಖಾಸಗಿ ಶಾಲೆಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ತಡವಾಗಿ ಸ್ಕೂಲಿಗೆ ಬಂದಳು ಎನ್ನುವ ಕಾರಣಕ್ಕೆ 100 ಬಸ್ಕಿ ಹೊಡೆಸಿದ್ದು, ವಾರದ ನಂತರ ವಿದ್ಯಾರ್ಥಿನಿ ಸಾವಿಗೀಡಾಗಿದ್ದಾರೆ. ಇದೀಗ ಪೊಲೀಸರು ತನಿಖೆ ಪ್ರಾರಂಭ ಮಾಡಿದ್ದಾರೆ. ವಸಾಯಿಯ ಸತವಲಿಯ…

Education

School: ದಸರಾ ರಜೆ ವಿಸ್ತರಣೆ ಪರಿಣಾಮ: ಎಲ್ಲ ಶಾಲೆಗಳಲ್ಲಿ ಹೆಚ್ಚುವರಿ ಕ್ಲಾಸ್‌ಗೆ ಸರ್ಕಾರ ಆದೇಶ

School: ದಸರಾ ರಜೆಗಳನ್ನು ವಿಸ್ತರಿಸಿದ್ದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೊರತೆಯಾಗುವ ಶಾಲಾ ದಿನಗಳ ಬೋಧನಾ ಕಲಿಕೆ ಸರಿದೂಗಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ದಸರಾ ರಜೆಗಳನ್ನು ವಿಸ್ತರಿಸಿದ ಪರಿಣಾಮವಾಗಿ ಶಾಲಾ ದಿನಗಳ ಕೊರತೆ…