ಸೋಮವಾರ, 26 ಅಕ್ಟೋಬರ್ 2026
Trending

School

Education

ಸುಮಾರು ಮೂರು ವರ್ಷಗಳ ತನ್ನ ಸಂಬಳವನ್ನು ಕಾಲೇಜಿಗೆ ಹಿಂದಿರುಗಿಸಿದ ಶಿಕ್ಷಕ, ಕಾರಣ?

ವಿದ್ಯಾರ್ಥಿಗಳ ಪಾಲಿಗೆ ದೇವರಾಗಿರುವವರೇ ಶಿಕ್ಷಕರು. ಆದರೆ ಅದೆಷ್ಟೋ ಶಿಕ್ಷಕರು ಕೇವಲ ಸಂಬಳಕ್ಕಾಗಿ ದುಡಿದು, ವಿದ್ಯಾರ್ಥಿಗಳಿಗೆ ಸರಿಯಾದ ಪಾಠಗಳನ್ನು ಹೇಳಿಕೊಡದೆ ವಂಚಿಸುತ್ತಾರೆ. ಇಂತಹ ಜನರ ನಡುವೆ ಇಲ್ಲೊಬ್ಬ ಶಿಕ್ಷಕ ವಿದ್ಯಾರ್ಥಿಗಳು ತನ್ನ ವಿಭಾಗಕ್ಕೆ ಸೇರ್ಪಡೆಗೊಳ್ಳಲಿಲ್ಲವೆಂದು ಸುಮಾರು ಮೂರು ವರ್ಷಗಳ ತನ್ನ…

News

ರಾಜ್ಯದ ಈ ಊರುಗಳಿಗೆ ಮಳೆಯಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಶೃಂಗೇರಿ, ಕಳಸ ತಾಲೂಕಿನ ಶಾಲೆಗೆ ಇಂದು, ನಾಳೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ…

ದಕ್ಷಿಣ ಕನ್ನಡ

ದ.ಕ. : ಇಂದು ( ಜುಲೈ 5) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ದ.ಕ‌ : ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ…

Education

ಮಕ್ಕಳಿಗೆ ಶಾಲಾ ಬ್ಯಾಗ್ ಹೊರೆ ತಪ್ಪಿಸಲು ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ!

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭವಾದ ಬೆನ್ನಲ್ಲೇ ಹೊಸ ಆತಂಕವೊಂದು ಶುರುವಾಗಿದ್ದು, ಶಾಲಾ ಬ್ಯಾಗ್ ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ ಕಾಡುತ್ತಿದೆ. ಹೀಗಾಗಿ ಶಿಕ್ಷಣ ಇಲಾಖೆ ಹೊಸ ಚಿಂತನೆ ನಡೆಸಿದೆ. ಶನಿವಾರ ಮಕ್ಕಳ ಬ್ಯಾಗ್ ಹೊರೆ ಇಳಿಸಲು ನಿರ್ಧರಿಸಿರುವ…

latest

ಆಳದ ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್, ಶಾಲಾ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವು

ಖಾಸಗಿ ಬಸ್ಸು ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ಇಂದು ಬೆಳಗ್ಗೆ 8:30ರ ಸುಮಾರಿಗೆ ನಡೆದಿದೆ. ಶೈನ್‌ಶಾರ್‌ನಿಂದ ಸೈಂಜ್ ಕಡೆಗೆ ಬರುತ್ತಿದ್ದ ಖಾಸಗಿ ಬಸ್…

ದಕ್ಷಿಣ ಕನ್ನಡ

ಕುಂಭದ್ರೋಣ ಮಳೆ ದಕ್ಷಿಣ ಕನ್ನಡದಲ್ಲಿ ಶಾಲಾ ಕಾಲೇಜಿಗೆ ರಜೆ

ಮಂಗಳೂರು: ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಬಿರುಸುಗೊಂಡಿರುವ ಕಾರಣ ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಇಂದು (ಜೂ.30) ರಜೆ ಘೋಷಿಸಲಾಗಿದೆ. ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ…

ದಕ್ಷಿಣ ಕನ್ನಡ

ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೊಣಾಜೆಯಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಕೊಣಾಜೆ:ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿಭಾಗದಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಾಲಾ ವತಿಯಿಂದ ಸನ್ಮಾನ ಕಾರ್ಯಕ್ರಮ ಜೂನ್ 28ರ ಮಂಗಳವಾರ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ವಿಭಾಗದಲ್ಲಿ ಹೆಚ್ಚು ಅಂಕಗಳಿಸಿದ…

Food

ಶಿಕ್ಷಣ ಸಂಸ್ಥೆಗಳಲ್ಲಿ ಚಹಾದ ಬದಲು ಲಸ್ಸಿ ಸೇವಿಸುವಂತೆ ಸುತ್ತೋಲೆ !!?

ಇತ್ತೀಚಿಗಷ್ಟೇ ಚಹಾ ಕಡಿಮೆ ಸೇವಿಸುವಂತೆ ಹೇಳಿದ್ದ ಪಾಕಿಸ್ತಾನ ಸರ್ಕಾರ ಇದೀಗ ಚಹಾದ ಬದಲು ಇನ್ನಿತರ ಪಾನೀಯ ಸೇವಿಸುವಂತೆ ಕೇಳಿಕೊಂಡಿದೆ. ಚಹಾ ಆಮದು ಮೇಲಿನ ವೆಚ್ಚವನ್ನು ಕಡಿತಗೊಳಿಸಿದ ನಂತರ ಪಾಕಿಸ್ತಾನದ ಉನ್ನತ ಶಿಕ್ಷಣ ಆಯೋಗವು (ಎಚ್‌ಇಸಿ) ಚಹಾದ ಚಟವನ್ನು ಕಡಿಮೆ…

News

ತಿದ್ದುಪಡಿ ಮಾಡಿ ಹೊಸ ಪಠ್ಯಪುಸ್ತಕ ಮುದ್ರಿಸಲು ತೀರ್ಮಾನಿಸಿದ ಶಿಕ್ಷಣ ಇಲಾಖೆ !!

ಕಳೆದ ಹಲವು ದಿನಗಳಿಂದ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಇದೀಗ ಕೊಂಚ ತಣ್ಣಗಾಗುತ್ತಿದೆ. ಇದೇ ಸಂದರ್ಭದಲ್ಲಿ ಪಠ್ಯಪುಸ್ತಕದಲ್ಲಿ ಕಂಡು ಬಂದ ತಪ್ಪುಗಳನ್ನು ತಿದ್ದುಪಡಿ ಮಾಡಿ ಹೊಸ ಪಠ್ಯಪುಸ್ತಕ ಮುದ್ರಿಸಿ ವಿತರಣೆ ಮಾಡಲು ಶಿಕ್ಷಣ ಇಲಾಖೆ…

ದಕ್ಷಿಣ ಕನ್ನಡ

ಮೈರೋಳ್ತಡ್ಕ ಶಾಲೆಯಲ್ಲಿ ಸ್ವಚ್ಚತಾ ಅಭಿಯಾನ,ಶ್ರಮದಾನ ಕಾರ್ಯಕ್ರಮ

ಮೈರೋಳ್ತಡ್ಕ:ಜೂ 25ರಂದು ಬಂದಾರು ಗ್ರಾಮದಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಇಲ್ಲಿ ಶಾಲಾ ಆವರಣ,ಮೈದಾನ,ಅಡಿಕೆ ತೋಟದಲ್ಲಿ ಗಿಡಗಂಟಿಗಳನ್ನು ತೆಗೆಯುವ ಮೂಲಕ ಸ್ವಚ್ಚತಾ ಅಭಿಯಾನ ಮತ್ತು ಶ್ರಮದಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಯಿತು. ಈ ಸಂದರ್ಭದಲ್ಲಿ ಸುಮಾರು 50 ಜನ ವಿದ್ಯಾರ್ಥಿಗಳ…