Highcourt: ಶಿಸ್ತು ಕಾಪಾಡಲು ಶಿಕ್ಷಕರು ಮಕ್ಕಳನ್ನ ದಂಡಿಸಿದ್ರೆ ಅಪರಾಧವಲ್ಲ: ಹೈಕೋರ್ಟ್
Highcourt: ಶಾಲೆಯಲ್ಲಿ ಶಿಸ್ತುಕಲಿಯದ ಮಕ್ಕಳ ಕಾಲಿಗೆ ಛಡಿಯೇಟು ನೀಡಿದ ಶಿಕ್ಷಕನನ್ನು ಆರೋಪದಿಂದ ಮುಕ್ತಗೊಳಿಸಿರುವ ಕೇರಳ ಹೈಕೋರ್ಟ್ (Highcourt) ಮಹತ್ವದ ತೀರ್ಪು ಹೊರಡಿಸಿದೆ. ಮಕ್ಕಳನ್ನು ಶಿಕ್ಷಕರು ದಂಡಿಸುವುದು ಸರಿ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇತ್ತೀಚಿನ ತೀರ್ಪಿನಲ್ಲಿ, ಕೇರಳ…










