ಇನ್ಮುಂದೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಶನಿವಾರವೂ ಫುಲ್ ಡೇ ಕ್ಲಾಸ್!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ಮುಂದೆ ಶಾಲಾ ಕಾಲೇಜುಗಳಿಗೆ ಪ್ರತಿ ಶನಿವಾರವು ಸಂಜೆಯವರೆಗೂ ತರಗತಿಗಳನ್ನು ನಡೆಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಮಹತ್ವದ ಆದೇಶ ಹೊರಡಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದ…








