ರಾಜ್ಯದ ಆಸ್ಪತ್ರೆ, ಶಾಲೆಗಳ ಆವರಣದಲ್ಲಿ ಜಂಕ್ ಫುಡ್ ನಿಷೇಧ – ಯು ಟಿ ಖಾದರ್ ಘೋಷಣೆ!!
ರಾಜ್ಯದ ಎಲ್ಲಾ ಆಸ್ಪತ್ರೆಗಳು ಮತ್ತು ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್ ಗಳಲ್ಲಿ ಜಂಕ್ ಫುಡ್ ನಿಷೇಧಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮಂಗಳೂರಿನ ವೆನ್ಲಾಕ್ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಶನಿವಾರ ಕುಂದು ಕೊರತೆ, ಅಭಿವೃದ್ಧಿ…






