ಕುಡಿತದ ನಶೆ | ಬೆಂಗಳೂರಿನಿಂದ ಮುಂಬೈಗೆ ಬಿರಿಯಾನಿ ಆರ್ಡರ್ ಮಾಡಿದ ಹುಡುಗಿ !
ಮುಂಬೈ ಮೂಲದ ಹುಡುಗಿಯೊಬ್ಬಳು ಕುಡಿದ ಅಮಲಿನಲ್ಲಿ ಆನ್‌ಲೈನ್ ನಲ್ಲಿ ಅಂತರಾಜ್ಯದಿಂದ ಬಿರಿಯಾನಿ ಆರ್ಡರ್ ಮಾಡುವ ಮೂಲಕ ಹುಬ್ಬೇರಿಸುವಂತೆ ಮಾಡಿದ್ದಾಳೆ. ಸಾಮಾನ್ಯವಾಗಿ ಹತ್ತಿರದಲ್ಲಿರುವ ಹೋಟೆಲ್‌ಗಳಿಂದ ಆಹಾರವನ್ನು ಆರ್ಡರ್ ಮಾಡಲಾಗುತ್ತದೆ. ಆದರೆ ಈ ಹುಡುಗಿ ಕುಡಿದ ಮತ್ತಿನಲ್ಲಿ ಆನ್ಲೈನ್ ಮೂಲಕ!-->…