News
SCSS Scheme : ಅಂಚೆ ಕಚೇರಿಯ ಈ ಸಣ್ಣ ಉಳಿತಾಯ ಯೋಜನೆ ಹಿರಿಯ ನಾಗರಿಕರಿಗೆ ನೀಡುತ್ತೆ ಬಂಪರ್ ಬಡ್ಡಿ
ಈಗಾಗಲೇ ಹೊಸ ವರ್ಷದ ಆರಂಭದಲ್ಲಿ ಕೇಂದ್ರ ಸರ್ಕಾರವು ವಿವಿಧ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಹೆಚ್ಚಳ ಘೋಷಿಸಿತ್ತು. ಇದೀಗ ಪರಿಷ್ಕೃತ ಬಡ್ಡಿ ದರ ಚಾಲ್ತಿಗೆ ಬಂದಿದ್ದು, ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ಶೇಕಡಾ…

