SCSS New Rules: ಹಿರಿಯ ನಾಗರಿಕರ ಉಳಿತಾಯ ಯೋಜನೆಯ ಈ ನಿಯಮಗಳಲ್ಲಿ ಮಹತ್ವದ ಬದಲಾವಣೆ !!
Senior Citizens Savings Scheme: ಜನಪ್ರಿಯ ಹಿರಿಯ ನಾಗರೀಕರ ಉಳಿತಾಯ ಯೋಜನೆಯಲ್ಲಿ (SCSS) ಬದಲಾವಣೆಗಳನ್ನು ತರಲು ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ. ಸರ್ಕಾರ ನವೆಂಬರ್ 7, 2023 ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಇದರಡಿಯಲ್ಲಿ, ಸಣ್ಣ ಉಳಿತಾಯ ಯೋಜನೆಗಳ ನಿಯಮಗಳನ್ನು ಬದಲಾವಣೆ…